೧ ಪೂರ್ವಕಾಲವೃತ್ತಾಂತ 15:11

ಆಗ ದಾವೀದನು ಚಾದೋಕ್‌, ಎಬ್ಯಾತ್ಯಾರ್‌ ಎಂಬ ಯಾಜಕರನ್ನೂ ಉರೀಯೇಲ್‌, ಅಸಾಯನು, ಯೋವೇಲನು, ಶೆಮಾಯನು, ಎಲೀಯೇಲನು, ಅವ್ಮೆಾನಾದಾಬ ಎಂಬ ಲೇವಿಯರನ್ನೂ ಕರೇಕಳುಹಿಸಿ ಅವರಿಗೆ ಹೇಳಿದ್ದೇನಂದರೆ--

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 15

9ಹೆಬ್ರೋನನ ಕುಮಾರರಲ್ಲಿ ಮುಖ್ಯಸ್ಥ ನಾದ ಎಲೀಯೇಲನೂ ಅವನ ಸಹೋದರರಾದ ಎಂಭತ್ತು ಮಂದಿಯೂ;

10ಉಜ್ಜೀಯೇಲನ ಕುಮಾರ ರಲ್ಲಿ ಮುಖ್ಯಸ್ಥನಾದ ಅವ್ಮೆಾನಾದಾಬನೂ ಅವನ ಸಹೋದರರಾದ ನೂರ ಹನ್ನೆರಡು ಮಂದಿಯೂ.

11ಆಗ ದಾವೀದನು ಚಾದೋಕ್‌, ಎಬ್ಯಾತ್ಯಾರ್‌ ಎಂಬ ಯಾಜಕರನ್ನೂ ಉರೀಯೇಲ್‌, ಅಸಾಯನು, ಯೋವೇಲನು, ಶೆಮಾಯನು, ಎಲೀಯೇಲನು, ಅವ್ಮೆಾನಾದಾಬ ಎಂಬ ಲೇವಿಯರನ್ನೂ ಕರೇಕಳುಹಿಸಿ ಅವರಿಗೆ ಹೇಳಿದ್ದೇನಂದರೆ--

12ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.

13ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.

೧ ಪೂರ್ವಕಾಲವೃತ್ತಾಂತ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी