ಆತನು ನನ್ನ ಶತ್ರುಗಳಿಂದ ನನ್ನನ್ನು ಹೊರಗೆ ತರು ತ್ತಾನೆ. ನೀನು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀ; ಬಲಾತ್ಕಾರದ ಮನುಷ್ಯನಿಂದ ತಪ್ಪಿ ಸುತ್ತೀ.
47ಕರ್ತನು ಜೀವಿತ ನಾಗಿದ್ದಾನೆ; ನನ್ನ ಬಂಡೆಗೆ ಸ್ತುತಿಯಾಗಲಿ; ನನ್ನ ರಕ್ಷಣೆಯ ಬಂಡೆಯಾದ ದೇವರು ಉನ್ನತನಾಗಲಿ.
48ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ಜನರನ್ನು ನನಗೆ ಅಧೀನಪಡಿಸುತ್ತಾನೆ.
49ಆತನು ನನ್ನ ಶತ್ರುಗಳಿಂದ ನನ್ನನ್ನು ಹೊರಗೆ ತರು ತ್ತಾನೆ. ನೀನು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀ; ಬಲಾತ್ಕಾರದ ಮನುಷ್ಯನಿಂದ ತಪ್ಪಿ ಸುತ್ತೀ.
50ಆದದರಿಂದ ಓ ಕರ್ತನೇ, ನಾನು ಜನಾಂಗ ಗಳಲ್ಲಿ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ