ಶೆಫಟ್ಯನ ಮಕ್ಕಳೂ ಹಟ್ಟೀಲನ ಮಕ್ಕಳೂ ಹಚ್ಚೆಬಾಯಾಮನು ಊರಿನ ಮಕ್ಕಳೂ ಪೋಕೆರತನ ಆವಿಾಯ ಮಕ್ಕಳು.
55ಸೊಲೊಮೋನನ ಸೇವಕರ ಮಕ್ಕಳಾದ ಸೋಟೈ ಯ ಮಕ್ಕಳೂ ಹಸ್ಸೋಫೆರತಳ ಮಕ್ಕಳೂ ಪೆರೂ ಧನ ಮಕ್ಕಳೂ
56ಯಾಲನ ಮಕ್ಕಳೂ ದರ್ಕೋನನ ಮಕ್ಕಳೂ ಗಿದ್ದೇಲನ ಮಕ್ಕಳೂ
57ಶೆಫಟ್ಯನ ಮಕ್ಕಳೂ ಹಟ್ಟೀಲನ ಮಕ್ಕಳೂ ಹಚ್ಚೆಬಾಯಾಮನು ಊರಿನ ಮಕ್ಕಳೂ ಪೋಕೆರತನ ಆವಿಾಯ ಮಕ್ಕಳು.
58ನೆತನಿಮಿನವರೂ ಸೊಲೊಮೋನನ ಸೇವಕ ಮಕ್ಕಳೂ--ಮುನ್ನೂರ ತೊಂಭತ್ತೆರಡು ಮಂದಿಯು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ