ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ--
4ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗನಾದ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿಮಾಡಿದನು.
5ಅಬ್ರಹಾಮನ ಮಗನಾದ ಇಸಾಕನು ಅವನಿಗೆ ಹುಟ್ಟಿದಾಗ ಅವನು ನೂರು ವರುಷದವನಾಗಿದ್ದನು.
6ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ--
8ಆ ಮಗುವು ಬೆಳೆದು ಮೊಲೆ ಬಿಟ್ಟಿತು; ಇಸಾಕನನ್ನು ಮೊಲೆ ಬಿಡಿಸಿದ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ