ನೀವು ನಮ್ಮ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.
22ನೀವು ನಮ್ಮ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.
23ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯು ನಂಬಿಕೆಯಿಂದ ಕೂಡಿದ ಪ್ರೀತಿಯು ಸಹೋದರರಿಗೆ ಇರಲಿ.
24ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ