ಕರ್ತನು ಮೋಶೆಗೆ--ನೀನು ಪರಿಮಳಗಳನ್ನು ಅಂದರೆ ಹಾಲುಮಡ್ಡಿ ಗುಗ್ಗುಲ ಗಂಧದ ಚೆಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಂಬ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ.
33ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.
34ಕರ್ತನು ಮೋಶೆಗೆ--ನೀನು ಪರಿಮಳಗಳನ್ನು ಅಂದರೆ ಹಾಲುಮಡ್ಡಿ ಗುಗ್ಗುಲ ಗಂಧದ ಚೆಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಂಬ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ.
35ಅದನ್ನು ಸುಗಂಧತೈಲ ಮಾಡುವವರ ವಿದ್ಯೆ ಪ್ರಕಾರ ಬೆರಸಿ ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡ ಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ