ಆಗ ಸಭೆಯವರೆಲ್ಲಾ ತಮ್ಮ ಸ್ವರವೆತ್ತಿ ಕೂಗುವವರಾಗಿ ಆ ರಾತ್ರಿಯೆಲ್ಲಾ ಅತ್ತರು.
1ಆಗ ಸಭೆಯವರೆಲ್ಲಾ ತಮ್ಮ ಸ್ವರವೆತ್ತಿ ಕೂಗುವವರಾಗಿ ಆ ರಾತ್ರಿಯೆಲ್ಲಾ ಅತ್ತರು.
2ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.
3ನಾವು ಕತ್ತಿಯಿಂದ ಕೊಲೆಯಾಗುವಂತೆ ನಮ್ಮ ಹೆಂಡತಿ ಮಕ್ಕಳೂ ಸುಲಿಗೆಯಾಗುವ ಹಾಗೆಯೂ ಕರ್ತನು ನಮ್ಮನ್ನು ಈ ದೇಶಕ್ಕೆ ಯಾಕೆ ಬರಮಾಡಿದ್ದಾನೆ? ಐಗುಪ್ತದೇಶಕ್ಕೆ ನಾವು ತಿರಿಗಿ ಹೋಗುವದು ನಮಗೆ ಒಳ್ಳೇದಲ್ಲವೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ