ಯೋನಾತಾನನು ಫಿಲಿಷ್ಟಿ ಯರ ಠಾಣಕ್ಕೆ ದಾಟಿ ಹೋಗಬೇಕೆಂದು ಹುಡುಕಿದ ಮಾರ್ಗದ ಮಧ್ಯದಲ್ಲಿ ಈ ಕಡೆ ಆ ಕಡೆಯಲ್ಲಿ ಬೋಚೇಚ್ ಸೆನೆ ಎಂಬ ಚೂಪಾದ ಎರಡು ಬಂಡೆ ಗಳಿದ್ದವು.
4ಯೋನಾತಾನನು ಫಿಲಿಷ್ಟಿ ಯರ ಠಾಣಕ್ಕೆ ದಾಟಿ ಹೋಗಬೇಕೆಂದು ಹುಡುಕಿದ ಮಾರ್ಗದ ಮಧ್ಯದಲ್ಲಿ ಈ ಕಡೆ ಆ ಕಡೆಯಲ್ಲಿ ಬೋಚೇಚ್ ಸೆನೆ ಎಂಬ ಚೂಪಾದ ಎರಡು ಬಂಡೆ ಗಳಿದ್ದವು.
5ಆ ಬಂಡೆಗಳಲ್ಲಿ ಒಂದು ಉತ್ತರಕ್ಕೆ ಮಿಕ್ಮಾಷಿಗೆ ಎದುರಾಗಿಯೂ ಮತ್ತೊಂದು ದಕ್ಷಿಣಕ್ಕೆ ಗಿಬೆಗೆ ಎದುರಾಗಿಯೂ ಇತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ