ಯೆರೆಮಿಯ 4:27

ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 4

25ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿಹೋಗಿದ್ದವು.

26ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು.

27ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ.

28ಇದರ ನಿಮಿತ್ತ ಭೂಮಿಯು ದುಃಖಿಸುವದು; ಮೇಲಿರುವ ಆಕಾಶವು ಕಪ್ಪಾಗುವದು; ನಾನು ಅದನ್ನು ಹೇಳಿ ನಿಶ್ಚಯಿಸಿದ್ದೇನೆ; ಮಾನಸಾಂತರಪಡುವದಿಲ್ಲ; ಇಲ್ಲವೆ ಅದರಿಂದ ಹಿಂತಿರುಗುವದಿಲ್ಲ;

29ರಾಹುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವದು; ಅಡವಿಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು; ಪಟ್ಟಣಗಳೆಲ್ಲಾ ಬಿಡಲ್ಪಡುವವು ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.

ಯೆರೆಮಿಯ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी