ಅವುಗಳನ್ನು ಒಟ್ಟಾಗಿ ಕೆಡವಿ ಬಿಡೋಣ ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ; ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಡು ತ್ತಾರೆ.
6ಆದರೆ ಈಗ ಕೆತ್ತನೆ ಕೆಲಸವನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆ ಯಿಂದಲೂ ಅವರು ಹೊಡೆದು ಬಿಡುತ್ತಾರೆ.
7ನಿನ್ನ ಪರಿಶುದ್ಧ ಆಲಯದಲ್ಲಿ ಬೆಂಕಿ ಹಚ್ಚುತ್ತಾರೆ; ನಿನ್ನ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಹೊಲೆ ಮಾಡುತ್ತಾರೆ.
8ಅವುಗಳನ್ನು ಒಟ್ಟಾಗಿ ಕೆಡವಿ ಬಿಡೋಣ ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ; ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಡು ತ್ತಾರೆ.
10ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ