೧ ಕೊರಿಂಥದವರಿಗೆ 9:22

ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 9

20ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ

21(ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು.

22ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.

23ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.

24ರಂಗಸ್ಥಾನದಲ್ಲಿ ಓಡುವವರೆಲ್ಲರೂ ಓಡುತ್ತಾರಾ ದರೂ ಒಬ್ಬನು ಮಾತ್ರ ಬಹುಮಾನವನ್ನು ಹೊಂದುತ್ತಾ ನೆಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಹುಮಾನವನ್ನು ಪಡಕೊಳ್ಳಬೇಕೆಂತಲೇ ಓಡಿರಿ.

೧ ಕೊರಿಂಥದವರಿಗೆ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी