ಜೆಕರ್ಯ 2:10

ಚೀಯೋನ್‌ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ.

ಸಂದರ್ಭದೊಂದಿಗೆ ಓದಿ · ಜೆಕರ್ಯ 2

8ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.

9ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.

10ಚೀಯೋನ್‌ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ.

11ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.

12ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.

ಜೆಕರ್ಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी