೨ ಪೂರ್ವಕಾಲವೃತ್ತಾಂತ 11:2

ಕರ್ತನ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಯಿತು;

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 11

1ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ ಅವನು ತನಗೆ ರಾಜ್ಯವನ್ನು ತಿರಿಗಿ ಬರಮಾಡುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು ಯೆಹೂದ ಬೆನ್ಯಾ ವಿಾನಿನವರೊಳಗಿಂದ ಯುದ್ಧಮಾಡತಕ್ಕವರಾಗಿರುವ ಆಯಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನ ರನ್ನು ಕೂಡಿಸಿದಾಗ

2ಕರ್ತನ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಯಿತು;

3ಏನಂದರೆ -- ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ ಯೆಹೂದ ಬೆನ್ಯಾವಿಾನ್ಯರಲ್ಲಿರುವ

4ಸಮಸ್ತ ಇಸ್ರಾ ಯೇಲ್ಯರಿಗೂ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ನೀವು ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗ ಬೇಡಿರಿ; ಪ್ರತಿ ಮನುಷ್ಯನು ತನ್ನ ಮನೆಗೆ ಹಿಂತಿ ರುಗಲಿ. ಈ ಕಾರ್ಯವು ನನ್ನಿಂದ ಉಂಟಾಯಿತು ಅಂದನು. ಆದಕಾರಣ ಅವರು ಕರ್ತನ ವಾಕ್ಯವನ್ನು ಕೇಳಿ ಯಾರೊಬ್ಬಾಮನ ಮೇಲೆ ಹೋಗದೆ ಹಿಂತಿರುಗಿದರು.

೨ ಪೂರ್ವಕಾಲವೃತ್ತಾಂತ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी