ಈ ಸಭೆಯಲ್ಲಾ ಒಟ್ಟಾಗಿ ನಾಲ್ವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿಯಾಗಿತ್ತು.
62ಇವರು ವಂಶಾವಳಿಯ ಪ್ರಕಾರ ಲೆಕ್ಕಿಸ ಲ್ಪಟ್ಟವರಲ್ಲಿ ತಮ್ಮ ವಂಶಾವಳಿಯನ್ನು ಹುಡುಕಿದರು. ಅದು ಸಿಕ್ಕದೆಹೋದರಿಂದ ಅವರು ಅಶುದ್ಧ ರೆಂದು ಯಾಜಕ ಉದ್ಯೋಗದಿಂದ ತೆಗೆಯಲ್ಪಟ್ಟರು.
63ಊರೀಮ್ ತುವ್ಮೆಾಮ್ ಇರುವ ಯಾಜಕನು ಏಳುವ ವರೆಗೂ ಮಹಾಪರಿಶುದ್ಧವಾದವುಗಳನ್ನು ತಿನ್ನ ಬಾರದೆಂದು ತರ್ಷಾತನು ಅವರಿಗೆ ಹೇಳಿದನು.
64ಈ ಸಭೆಯಲ್ಲಾ ಒಟ್ಟಾಗಿ ನಾಲ್ವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿಯಾಗಿತ್ತು.
65ಅವರ ಹೊರತು ಅವರ ದಾಸರೂ ದಾಸಿಗಳೂ ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ ಇದ್ದರು. ಮತ್ತು ಅವರಿಗೆ ಹಾಡುಗಾರರೂ ಹಾಡುಗಾರ್ತಿಯರೂ ಇನ್ನೂರು ಮಂದಿ ಇದ್ದರು.
66ಅವರ ಕುದುರೆಗಳು ಏಳುನೂರ ಮೂವತ್ತಾರು; ಅವರ ಹೇಸರಕತ್ತೆಗಳು ಇನ್ನೂರನಾಲ್ವತ್ತೈದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ