೨ ತಿಮೊಥೆಯನಿಗೆ 3:4

ದ್ರೋಹಿಗಳೂ ದುಡಿಕಿನವರೂ ಉಬ್ಬಿಕೊಂಡವರೂ ದೇವರಿಗಿಂತ ಹೆಚ್ಚಾಗಿ ಭೋಗಗಳನ್ನೇ ಪ್ರೀತಿಸುವವರೂ

ಸಂದರ್ಭದೊಂದಿಗೆ ಓದಿ · ೨ ತಿಮೊಥೆಯನಿಗೆ 3

2ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ

3ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ

4ದ್ರೋಹಿಗಳೂ ದುಡಿಕಿನವರೂ ಉಬ್ಬಿಕೊಂಡವರೂ ದೇವರಿಗಿಂತ ಹೆಚ್ಚಾಗಿ ಭೋಗಗಳನ್ನೇ ಪ್ರೀತಿಸುವವರೂ

5ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.

6ಮನೆ ಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ನಡಿಸಲ್ಪಟ್ಟವರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳು ವವರೂ ಇವರೊಳಗೆ ಸೇರಿದವರೇ.

೨ ತಿಮೊಥೆಯನಿಗೆ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी