ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು.
1ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ;
2ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ