ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ.
11ದುಷ್ಟತನವು ಅದರ ಮಧ್ಯ ದಲ್ಲಿದೆ; ಅದರ ಬೀದಿಗಳೊಳಗಿಂದ ಮೋಸವೂ ವಂಚನೆಯೂ ತೊಲಗುವದಿಲ್ಲ.
13ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ.
14ನಾವು ಒಟ್ಟಾಗಿ ಇಂಪಾದ ಸಂಭಾಷಣೆ ಮಾಡಿದೆವು; ದೇವರ ಆಲಯಕ್ಕೆ ಗುಂಪಿನೊಂದಿಗೆ ನಡೆದುಹೋದೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ