ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ
3ಇದಲ್ಲದೆ ಅವರನ್ನು ಹಿಡಿದು ಮರುದಿನದ ವರೆಗೆ ಕಾವಲಲ್ಲಿಟ್ಟರು; ಯಾಕಂದರೆ ಆಗ ಸಾಯಂಕಾಲವಾಗಿತ್ತು.
4ಆದಾಗ್ಯೂ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರವಾಗಿತ್ತು.
5ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ
6ಮಹಾಯಾಜಕನಾದ ಅನ್ನನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಕರೆಲ್ಲರೂ ಯೆರೂಸ ಲೇಮಿನಲ್ಲಿ ಕೂಡಿಬಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ