ಇಸ್ಸಾಕಾರನು ಎರಡು ಭಾರಗಳ ನಡುವೆ ಮಲಗಿ ಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ.
12ದ್ರಾಕ್ಷಾರಸ ದಿಂದ ಅವನ ಕಣ್ಣುಗಳು ಕೆಂಪಾಗಿರುವವವು; ಹಾಲಿ ನಿಂದ ಅವನ ಹಲ್ಲುಗಳು ಬಿಳುಪಾಗಿರುವವು.
13ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು.
14ಇಸ್ಸಾಕಾರನು ಎರಡು ಭಾರಗಳ ನಡುವೆ ಮಲಗಿ ಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ.
16ದಾನನು ಇಸ್ರಾಯೇ ಲನ ಗೋತ್ರಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ