ಹೀಗಿರುವದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಮಾಡಿ--ನಾನು ನಿನ್ನ ಕಿರಿಮಗಳಾಗಿರುವ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುತ್ತೇನೆ ಅಂದನು.
16ಲಾಬಾನನಿಗೆ ಇಬ್ಬರು ಕುಮಾರ್ತೆಯರಿದ್ದರು. ಹಿರಿಯಳ ಹೆಸರು ಲೇಯಳು, ಕಿರಿಯಳ ಹೆಸರು ರಾಹೇಲಳು.
17ಲೇಯಳ ಕಣ್ಣುಗಳು ಮೃದುವಾಗಿದ್ದವು; ಆದರೆ ರಾಹೇಲಳು ಬಹು ಸುಂದರಿಯೂ ರೂಪವತಿಯೂ ಆಗಿದ್ದಳು.
18ಹೀಗಿರುವದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಮಾಡಿ--ನಾನು ನಿನ್ನ ಕಿರಿಮಗಳಾಗಿರುವ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುತ್ತೇನೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ