ಇಗೋ, ಇದು ಅವನ ಮಾರ್ಗದ ಆನಂದವು. ಆದರೆ ಭೂಮಿಯೊಳಗಿನಿಂದ ಬೇರೆಯವರು ಮೊಳೆಯುವರು.
17ಅವನ ಬೇರುಗಳು ರಾಶಿಯ ಮೇಲೆ ಸುತ್ತಿ ಕಲ್ಲಿನ ಸ್ಥಳವನ್ನು ಕಾಣುತ್ತವೆ.
18ಅವನನ್ನು ಅವನ ಸ್ಥಳದಿಂದ ಕಿತ್ತಿದರೆ ಅದು--ನಾನು ನಿನ್ನನ್ನು ನೋಡಲಿಲ್ಲವೆಂದು ಅವನನ್ನು ಬೊಂಕುವದು;
19ಇಗೋ, ಇದು ಅವನ ಮಾರ್ಗದ ಆನಂದವು. ಆದರೆ ಭೂಮಿಯೊಳಗಿನಿಂದ ಬೇರೆಯವರು ಮೊಳೆಯುವರು.
20ಇಗೋ, ದೇವರು ಪರಿಶುದ್ಧನನ್ನು ತಿರಸ್ಕರಿಸು ವದಿಲ್ಲ; ಕೆಡುಕರಿಗೆ ಆತನು ಸಹಾಯ ಮಾಡುವದಿಲ್ಲ.
21ಇನ್ನು ಆತನು ನಿನ್ನ ಬಾಯನ್ನು ನಗೆಯಿಂದ, ನಿನ್ನ ತುಟಿಗಳನ್ನು ಜಯಧ್ವನಿಯಿಂದ ತುಂಬಿಸುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ