ಆಗ ಸಂಸೋನನು ಅವರನ್ನು ಕುರಿತುನಾನು ಈ ಸಾರಿ ಫಿಲಿಷ್ಟಿಯರಿಗೆ ಕೇಡನ್ನುಮಾಡಿದರೆ ಅವರಿಗಿಂತ ಹೆಚ್ಚು ನಿರಪರಾಧಿಯಾಗಿರುವೆನು ಎಂದು ಅಂದುಕೊಂಡು ಹೊರಟು ಹೋಗಿ ಮುನ್ನೂರು ನರಿ ಗಳನ್ನು ಹಿಡಿದು
3ಆಗ ಸಂಸೋನನು ಅವರನ್ನು ಕುರಿತುನಾನು ಈ ಸಾರಿ ಫಿಲಿಷ್ಟಿಯರಿಗೆ ಕೇಡನ್ನುಮಾಡಿದರೆ ಅವರಿಗಿಂತ ಹೆಚ್ಚು ನಿರಪರಾಧಿಯಾಗಿರುವೆನು ಎಂದು ಅಂದುಕೊಂಡು ಹೊರಟು ಹೋಗಿ ಮುನ್ನೂರು ನರಿ ಗಳನ್ನು ಹಿಡಿದು
4ಪಂಜುಗಳನ್ನು ತಕ್ಕೊಂಡು ಬಂದು ಬಾಲಕ್ಕೆ ಬಾಲ ಸೇರಿಸಿ ಎರಡು ಬಾಲಗಳ ನಡುವೆ ಒಂದು ಪಂಜನ್ನು ಕಟ್ಟಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ