ಹೋಶೇ 2:19

ನಿನ್ನನ್ನು ನನಗೆ ಸದಾ ಕಾಲಕ್ಕೆ ನಿಶ್ಚಿತ್ತಾರ್ಥ ಮಾಡಿಕೊಳ್ಳುವೆನು; ಹೌದು, ನೀತಿ ಯಿಂದಲೂ ನ್ಯಾಯದಿಂದಲೂ ದಯೆಯಿಂದಲೂ ಕರುಣೆಯಿಂದಲೂ ನನ್ನನ್ನು ನಿನಗೆ ನಿಶ್ಚಿತ್ತಾರ್ಥಮಾಡಿ ಕೊಳ್ಳುವೆನು.

ಸಂದರ್ಭದೊಂದಿಗೆ ಓದಿ · ಹೋಶೇ 2

17ಬಾಳ್‌ ದೇವತೆಗಳ ಹೆಸರುಗಳನ್ನು ಅವಳ ಬಾಯಿಯೊಳಗಿಂದ ತೆಗೆದು ಹಾಕುವೆನು; ಅವು ಇನ್ನು ತಮ್ಮ ಹೆಸರಿನಿಂದ ಜ್ಞಾಪಕ ಮಾಡಲ್ಪಡುವದೇ ಇಲ್ಲ.

18ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು.

19ನಿನ್ನನ್ನು ನನಗೆ ಸದಾ ಕಾಲಕ್ಕೆ ನಿಶ್ಚಿತ್ತಾರ್ಥ ಮಾಡಿಕೊಳ್ಳುವೆನು; ಹೌದು, ನೀತಿ ಯಿಂದಲೂ ನ್ಯಾಯದಿಂದಲೂ ದಯೆಯಿಂದಲೂ ಕರುಣೆಯಿಂದಲೂ ನನ್ನನ್ನು ನಿನಗೆ ನಿಶ್ಚಿತ್ತಾರ್ಥಮಾಡಿ ಕೊಳ್ಳುವೆನು.

20ನಾನು ನಿನ್ನನ್ನು ನಂಬಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು; ಆಗ ನೀನು ಕರ್ತನನ್ನು ತಿಳಿದುಕೊಳ್ಳುವಿ.

21ಆ ದಿನಗಳಲ್ಲಿ ಆಗುವದೇನಂದರೆ--ನಾನು ಕೇಳು ವೆನೆಂದು ಕರ್ತನು ಹೇಳುತ್ತಾನೆ; ನಾನು ಆಕಾಶಗ ಳನ್ನು ಕೇಳುವೆನು; ಅವು ಭೂಮಿಯನ್ನು ಕೇಳು ವವು.

ಹೋಶೇ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी