ಲೂಕನು 9:56

ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಪ್ರಾಣಗಳನ್ನು ನಾಶಮಾಡುವದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವದಕ್ಕಾಗಿ ಬಂದನು ಎಂದು ಹೇಳಿದನು. ಅವರು ಮತ್ತೊಂದು ಹಳ್ಳಿಗೆ ಹೋದರು.

ಸಂದರ್ಭದೊಂದಿಗೆ ಓದಿ · ಲೂಕನು 9

54ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.

55ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.

56ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಪ್ರಾಣಗಳನ್ನು ನಾಶಮಾಡುವದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವದಕ್ಕಾಗಿ ಬಂದನು ಎಂದು ಹೇಳಿದನು. ಅವರು ಮತ್ತೊಂದು ಹಳ್ಳಿಗೆ ಹೋದರು.

57ಇದಾದ ಮೇಲೆ ಅವರು ದಾರಿಯಲ್ಲಿ ಹೋಗು ತ್ತಿರುವಾಗ ಒಬ್ಬಾನೊಬ್ಬ ಮನುಷ್ಯನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುವೆನು ಅಂದನು.

58ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ ಮತ್ತು ಆಕಾಶದ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆ ಇಡುವಷ್ಟೂ ಸ್ಥಳವಿಲ್ಲ ಅಂದನು.

ಲೂಕನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी