ನಾನೇ ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಸರ್ವಶಕ್ತನಾದ ದೇವರೆಂಬ ನಾಮದಲ್ಲಿ ಕಾಣಿಸಿಕೊಂಡೆನು. ಆದರೆ ಯೆಹೋವ ನೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಗೋಚರ ವಾಗಲಿಲ್ಲ.
2ದೇವರು ಮೋಶೆಯ ಸಂಗಡ ಮಾತನಾಡಿ--ನಾನೇ ಕರ್ತನು;
3ನಾನೇ ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಸರ್ವಶಕ್ತನಾದ ದೇವರೆಂಬ ನಾಮದಲ್ಲಿ ಕಾಣಿಸಿಕೊಂಡೆನು. ಆದರೆ ಯೆಹೋವ ನೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಗೋಚರ ವಾಗಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ