ವಿಮೋಚನಕಾಂಡ 21:22

ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿ ಯಾದ ಸ್ತ್ರೀಗೆ ಏಟು ತಗಲಿದದರಿಂದ ಅವಳಿಗೆ ಗರ್ಭ ಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಸ್ತ್ರೀಯ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡು ತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 21

20ಒಬ್ಬನು ದಾಸನನ್ನಾಗಲಿ ದಾಸಿಯನ್ನಾಗಲಿ ಸಾಯು ವಂತೆ ತನ್ನ ಕೋಲಿನಿಂದ ಹೊಡೆದರೆ ಅವನಿಗೆ ಖಂಡಿತವಾಗಿ ಶಿಕ್ಷೆಯಾಗಬೇಕು.

21ಆದರೂ ಅವನು ಒಂದೆರೆಡು ದಿನಗಳು ಉಳಿದರೆ ಶಿಕ್ಷೆಯಾಗಬಾರದು. ಅವನು ಅವನ ಸೊತ್ತು.

22ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿ ಯಾದ ಸ್ತ್ರೀಗೆ ಏಟು ತಗಲಿದದರಿಂದ ಅವಳಿಗೆ ಗರ್ಭ ಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಸ್ತ್ರೀಯ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡು ತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು.

23ನಷ್ಟ ವಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರಾಣವನ್ನೂ

24ಕಣ್ಣಿಗೆ ಕಣ್ಣನ್ನೂ ಹಲ್ಲಿಗೆ ಹಲ್ಲನ್ನೂ ಕೈಗೆ ಕೈಯನ್ನೂ ಕಾಲಿಗೆ ಕಾಲನ್ನೂ

ವಿಮೋಚನಕಾಂಡ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी