ಹೋಶೇ 4:4

ಆದಾಗ್ಯೂ ಯಾವನಾದರೂ ವಾದಿಸದಿರಲಿ ಇಲ್ಲವೆ ಬೇರೆಯವ ರನ್ನು ಖಂಡಿಸದಿರಲಿ; ನಿಮ್ಮ ಜನರೆಲ್ಲರೂ ಯಾಜಕ ನೊಂದಿಗೆ ವಾದಿಸುವವರ ಹಾಗಿದ್ದಾರೆ.

ಸಂದರ್ಭದೊಂದಿಗೆ ಓದಿ · ಹೋಶೇ 4

2ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;

3ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.

4ಆದಾಗ್ಯೂ ಯಾವನಾದರೂ ವಾದಿಸದಿರಲಿ ಇಲ್ಲವೆ ಬೇರೆಯವ ರನ್ನು ಖಂಡಿಸದಿರಲಿ; ನಿಮ್ಮ ಜನರೆಲ್ಲರೂ ಯಾಜಕ ನೊಂದಿಗೆ ವಾದಿಸುವವರ ಹಾಗಿದ್ದಾರೆ.

5ಆದದರಿಂದ ನೀನು ಹಗಲಿನಲ್ಲಿ ಬೀಳುವಿ; ಪ್ರವಾದಿಯೂ ನಿನ್ನ ಸಂಗಡ ರಾತ್ರಿಯಲ್ಲಿ ಬೀಳುವನು; ನಾನು ನಿನ್ನ ತಾಯಿ ಯನ್ನು ನಾಶ ಮಾಡುವೆನು.

6ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.

ಹೋಶೇ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी