೨ ಸಮುವೇಲನು 15:15

ಆಗ ಅರಸನ ಸೇವಕರು ಅರಸನಿಗೆಇಗೋ, ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ ಅದನ್ನು ಮಾಡುವದಕ್ಕೆ ನಿನ್ನ ಸೇವಕರು ಸಿದ್ಧರಾಗಿದ್ದೇವೆ ಅಂದರು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 15

13ದಾವೀದನ ಬಳಿಗೆ ಒಬ್ಬ ದೂತನು ಬಂದು --ಇಸ್ರಾಯೇಲ್‌ ಜನರ ಹೃದಯಗಳು ಅಬ್ಷಾ ಲೋಮನ ಕಡೆಗಾದವು ಅಂದನು.

14ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಎಲ್ಲಾ ಸೇವಕರಿಗೆ--ಏಳಿರಿ, ನಾವು ಓಡಿ ಹೋಗೋಣ; ಇಲ್ಲದಿದ್ದರೆ ಅಬ್ಷಾಲೋಮನ ಕೈ ಯಿಂದ ತಪ್ಪಿಸಿಕೊಂಡು ಹೋಗಲಾರೆವು; ಅವನು ಪಕ್ಕನೆ ನಮ್ಮನ್ನು ಹಿಡಿದು ನಮ್ಮ ಮೇಲೆ ಕೇಡನ್ನು ಬರಮಾಡಿ ಪಟ್ಟಣವನ್ನು ಕತ್ತಿಯಿಂದ ಹೊಡೆಯದ ಹಾಗೆ ಹೊರಟು ಹೋಗುವದಕ್ಕೆ ತ್ವರೆಮಾಡಿರಿ ಅಂದನು.

15ಆಗ ಅರಸನ ಸೇವಕರು ಅರಸನಿಗೆಇಗೋ, ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ ಅದನ್ನು ಮಾಡುವದಕ್ಕೆ ನಿನ್ನ ಸೇವಕರು ಸಿದ್ಧರಾಗಿದ್ದೇವೆ ಅಂದರು.

16ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು ಅವನೂ ಅವನ ಮನೆ ಯವರೆಲ್ಲರೂ ಅವನ ಹಿಂದೆ ಹೊರಟು ಹೋದರು.

17ಅರಸನೂ ಅವನ ಹಿಂದೆ ಎಲ್ಲಾ ಜನರೂ ಹೊರಟು ಹೋಗಿ ದೂರವಾದ ಸ್ಥಳದಲ್ಲಿ ನಿಂತರು.

೨ ಸಮುವೇಲನು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी