ಇಗೋ, ನನ್ನ ಹೊಟ್ಟೆಯು ತೆರೆಯಲ್ಪಡದ ದ್ರಾಕ್ಷಾರಸದ ಹಾಗೆಯೂ ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಅದೆ.
17ನಾನು ನನ್ನ ಪಾಲಾಗಿ ಉತ್ತರ ಕೊಡುವೆನು: ನಾನೇ ನನ್ನ ಅಭಿಪ್ರಾಯ ತಿಳಿಸುವೆನು.
18ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ.
19ಇಗೋ, ನನ್ನ ಹೊಟ್ಟೆಯು ತೆರೆಯಲ್ಪಡದ ದ್ರಾಕ್ಷಾರಸದ ಹಾಗೆಯೂ ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಅದೆ.
20ನಾನು ಚೈತನ್ಯಗೊಳ್ಳುವಂತೆ ಮಾತನಾಡು ವೆನು: ನನ್ನ ತುಟಿಗಳನ್ನು ತೆರೆದು ಉತ್ತರ ಕೊಡು ವೆನು.
21ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು, ಇಲ್ಲವೆ ಮನುಷ್ಯನನ್ನು ಹೊಗಳೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ