೧ ಯೋಹಾನನು 1:8

ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.

ಸಂದರ್ಭದೊಂದಿಗೆ ಓದಿ · ೧ ಯೋಹಾನನು 1

6ನಾವು ಆತನ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ.

7ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.

8ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.

9ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.

10ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.

೧ ಯೋಹಾನನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी