೧ ಸಮುವೇಲನು 12:22

ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 12

20ಆಗ ಸಮು ವೇಲನು ಜನರಿಗೆ--ನೀವು ಭಯಪಡಬೇಡಿರಿ. ಈ ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ; ಆದರೂ ಕರ್ತನನ್ನು ಬಿಟ್ಟು ತಿರುಗದೆ ನಿಮ್ಮ ಪೂರ್ಣ ಹೃದಯದಿಂದ ಕರ್ತನನ್ನು ಸೇವಿಸಿರಿ. ಲಾಭಕರವಿಲ್ಲದಂಥವುಗಳನ್ನೂ ಬಿಡಿಸಲಾರದವುಗಳನ್ನೂ ವ್ಯರ್ಥವಾದವುಗಳನ್ನೂ ಅನುಸರಿಸುವದಕ್ಕೆ ಹೋಗಬೇಡಿರಿ.

21ಅವು ವ್ಯರ್ಥ ವಾದವುಗಳೇ ಸರಿ. ಯಾಕಂದರೆ ಕರ್ತನು ತನ್ನ ಮಹತ್ತಾದ ಹೆಸರಿಗೋಸ್ಕರ ತನ್ನ ಜನರನ್ನು ಕೈಬಿಡು ವದಿಲ್ಲ.

22ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.

23ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.

24ಆದರೆ ನೀವು ಕರ್ತನಿಗೆ ಭಯ ಪಟ್ಟು ನಿಮ್ಮ ಪೂರ್ಣ ಹೃದಯದಿಂದ ಸತ್ಯದಲ್ಲಿ ಆತ ನನ್ನು ಸೇವಿಸಿರಿ. ಆತನು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದನೆಂದು ಆಲೋ ಚಿಸಿರಿ.

೧ ಸಮುವೇಲನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी