ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ.
3ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
4ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ.
5ಕರ್ತನಿಗೆ ಹಾಡಿರಿ, ಆತನು ಶ್ರೇಷ್ಠವಾದ ಕಾರ್ಯಗ ಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ