ಆಗ ಆತನೊಂದಿಗೆ ಬೆಳೆದ ವನಂತೆ ಆತನ ಹತ್ತಿರ ಇದ್ದೆನು; ದಿನಾಲು ನಾನು ಆತನ ಆನಂದವಾಗಿ ಆತನ ಮುಂದೆ ಯಾವಾಗಲೂ ಸಂತೋಷಿಸುತ್ತಿದ್ದೆನು.
28ಮೇಲೆ ಮೇಘಗಳನ್ನು ಆತನು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಆತನು ಬಲಪಡಿಸಿದಾಗ
30ಆಗ ಆತನೊಂದಿಗೆ ಬೆಳೆದ ವನಂತೆ ಆತನ ಹತ್ತಿರ ಇದ್ದೆನು; ದಿನಾಲು ನಾನು ಆತನ ಆನಂದವಾಗಿ ಆತನ ಮುಂದೆ ಯಾವಾಗಲೂ ಸಂತೋಷಿಸುತ್ತಿದ್ದೆನು.
31ಆತನ ಭೂಮಿಯ ವಾಸ ಸ್ಥಳದ ಭಾಗದಲ್ಲಿ ಸಂತೋಷಿಸುತ್ತಿದ್ದೆನು. ಮನುಷ್ಯರ ಕುಮಾರರೊಂದಿಗೆ ನನ್ನ ಆನಂದವಿದ್ದಿತು.
32ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ