ಕೀರ್ತನೆಗಳು 78:6

ಮುಂದಿನ ವಂಶವು ಅಂದರೆ ಹುಟ್ಟುವ ದಕ್ಕಿರುವ ಮಕ್ಕಳು ತಿಳಿದು, ಎದ್ದು, ತಮ್ಮ ಮಕ್ಕಳಿಗೆ ವಿವರಿಸಲಾಗಿ

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 78

4ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ.

5ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು

6ಮುಂದಿನ ವಂಶವು ಅಂದರೆ ಹುಟ್ಟುವ ದಕ್ಕಿರುವ ಮಕ್ಕಳು ತಿಳಿದು, ಎದ್ದು, ತಮ್ಮ ಮಕ್ಕಳಿಗೆ ವಿವರಿಸಲಾಗಿ

7ಇವರು ದೇವರಲ್ಲಿ ತಮ್ಮ ನಿರೀಕ್ಷೆ ಇಡುವಂತೆಯೂ ದೇವರ ಕ್ರಿಯೆಗಳನ್ನು ಮರೆತುಬಿಡ ದಂತೆಯೂ ಆತನ ಆಜ್ಞೆಗಳನ್ನು ಕೈಕೊಂಡು

8ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.

ಕೀರ್ತನೆಗಳು 78 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी