ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರು ಹೊಂಚುಹಾಕಿದ್ದರಿಂದ ಸಂಕಷ್ಟಗಳು ಸಂಭವಿಸಿದವು.
19ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರು ಹೊಂಚುಹಾಕಿದ್ದರಿಂದ ಸಂಕಷ್ಟಗಳು ಸಂಭವಿಸಿದವು.
20ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ