ಕೀರ್ತನೆಗಳು 51:19

ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 51

17ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.

18ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು.

19ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.

ಕೀರ್ತನೆಗಳು 51 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी