೧ ಅರಸುಗಳು 8:4

ಯಾಜಕರೂ ಲೇವಿಯರೂ ಇವುಗಳನ್ನು ತಂದರು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 8

2ಏಳನೇ ತಿಂಗಳಾದ ಏತಾನೀಮ್‌ ಎಂಬ ತಿಂಗಳಲ್ಲಿ ಹಬ್ಬವಿದ್ದಾಗ ಇಸ್ರಾ ಯೇಲಿನ ಸಮಸ್ತ ಮನುಷ್ಯರು ಅರಸನಾದ ಸೊಲೊ ಮೋನನ ಬಳಿಗೆ ಕೂಡಿಬಂದರು.

3ಇಸ್ರಾಯೇಲಿನ ಹಿರಿಯರೆಲ್ಲರೂ ಬಂದ ತರುವಾಯ ಯಾಜಕರು ಮಂಜೂಷವನ್ನು ಎತ್ತಿಕೊಂಡು ಕರ್ತನ ಮಂಜೂಷ ವನ್ನೂ ಸಭೆಯ ಗುಡಾರವನ್ನೂ ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಸಾಮಾನುಗಳನ್ನೂ ತಂದರು.

4ಯಾಜಕರೂ ಲೇವಿಯರೂ ಇವುಗಳನ್ನು ತಂದರು.

5ಆಗ ಅರಸನಾದ ಸೊಲೊಮೋನನೂ ಅವನ ಬಳಿಗೆ ಕೂಡಿದ ಇಸ್ರಾಯೆಲ್‌ ಸಭೆಯವರೆಲ್ಲರೂ ಮಂಜೂ ಷದ ಮುಂದೆ ನಿಂತು ಹೆಚ್ಚಾದದರಿಂದ ಲೆಕ್ಕಿಸಲಾಗದಷ್ಟು ಕುರಿಗಳನ್ನೂ ಪಶುಗಳನ್ನೂ ಬಲಿಯಾಗಿ ಅರ್ಪಿಸಿ ದರು.

6ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವೆಂಬ ದೈವೋ ಕ್ತಿಯ ಮಂದಿರದ ಸ್ಥಾನಕ್ಕೆ ತಂದು ಕೆರೂಬಿಗಳ ರೆಕ್ಕೆಗಳ ಕೆಳಗೆ ಅದರ ಸ್ಥಳದಲ್ಲಿ ಇಟ್ಟರು.

೧ ಅರಸುಗಳು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी