೧ ಕೊರಿಂಥದವರಿಗೆ 15:40

ಇದಲ್ಲದೆ ಆಕಾಶದ ದೇಹಗಳು ಮತ್ತು ಭೂಮಂಡಲದ ದೇಹಗಳು ಇವೆ;ಆದರೆ ಆಕಾಶದ ಮಹಿಮೆ ಒಂದು ವಿಧ ಮತ್ತು ಭೂಮಂಡಲದ ಮಹಿಮೆ ಮತ್ತೊಂದು ವಿಧ.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 15

38ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೆ ಅದರದರ ದೇಹವನ್ನು ಕೊಡುತ್ತಾನೆ.

39ಎಲ್ಲಾ ಶರೀರಗಳು ಒಂದೇ ವಿಧವಾದವುಗಳಲ್ಲ; ಮನುಷ್ಯರ ಶರೀರ ಬೇರೆ, ಪಶುಗಳ ಶರೀರ ಬೇರೆ, ವಿಾನುಗಳದು ಬೇರೆ, ಪಕ್ಷಿಗಳದು ಬೇರೆ.

40ಇದಲ್ಲದೆ ಆಕಾಶದ ದೇಹಗಳು ಮತ್ತು ಭೂಮಂಡಲದ ದೇಹಗಳು ಇವೆ;ಆದರೆ ಆಕಾಶದ ಮಹಿಮೆ ಒಂದು ವಿಧ ಮತ್ತು ಭೂಮಂಡಲದ ಮಹಿಮೆ ಮತ್ತೊಂದು ವಿಧ.

41ಸೂರ್ಯನ ಮಹಿಮೆ ಒಂದು ವಿಧ, ಚಂದ್ರನ ಮಹಿಮೆ ಮತ್ತೊಂದು ವಿಧ, ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ ಮಹಿಮೆಯಲ್ಲಿ ಒಂದು ನಕ್ಷತ್ರಕ್ಕೂ ಇನ್ನೊಂದು ನಕ್ಷತ್ರಕ್ಕೂ ಹೆಚ್ಚು ಕಡಿಮೆಯುಂಟಷ್ಟೆ.

42ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರ ವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡು ತ್ತದೆ. ನಿರ್ಲಯಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.

೧ ಕೊರಿಂಥದವರಿಗೆ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी