ಪೂರ್ಣ ಗೌರವದಿಂದ ತನ್ನ ಮಕ್ಕಳನ್ನೂ ಅಧೀನದಲ್ಲಿ ಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವ ನಾಗಿರಬೇಕು.
4ಪೂರ್ಣ ಗೌರವದಿಂದ ತನ್ನ ಮಕ್ಕಳನ್ನೂ ಅಧೀನದಲ್ಲಿ ಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವ ನಾಗಿರಬೇಕು.
5(ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿ ಸುವನು)?
6ಅವನು ಹೊಸಬನಾಗಿರಬಾರದು; ಅಂಥ ವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಒಳಗಾಗುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ