ಲೂಕನು 16:31

ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.

ಸಂದರ್ಭದೊಂದಿಗೆ ಓದಿ · ಲೂಕನು 16

29ಅದಕ್ಕೆ ಅಬ್ರಹಾಮನು ಅವನಿಗೆ--ಅವರಿಗೆ ಮೋಶೆಯೂ ಪ್ರವಾದಿಗಳೂ ಇದ್ದಾರೆ. ಅವರು ಹೇಳಿದ್ದನ್ನು ಅವರು ಕೇಳಲಿ ಅಂದನು.

30ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು.

31ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.

ಲೂಕನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी