ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ.
6ಓ ಕರ್ತನೇ, ಸ್ತೋತ್ರದ ಶಬ್ದದಿಂದ ಪ್ರಕಟಿಸಿ ನಿನ್ನ ಅದ್ಭುತಗಳ ನ್ನೆಲ್ಲಾ ತಿಳಿಸುವ ಹಾಗೆ
7ನನ್ನ ಕೈಗಳನ್ನು ನಿರ್ಮಲ ತ್ವದಲ್ಲಿ ತೊಳೆದು, ನಿನ್ನ ಬಲಿಪೀಠವನ್ನು ಸುತ್ತುವೆನು.
8ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ.
9ಪಾಪಾತ್ಮರ ಸಂಗಡ ನನ್ನ ಪ್ರಾಣವನ್ನೂ ರಕ್ತ ಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ