ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.
1ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಅಲ್ಲಿ ಈ ವಾಕ್ಯವನ್ನು ಹೇಳು.
3ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.
5ನೀವು ಈ ವಾಕ್ಯಗಳನ್ನು ಕೇಳದೆಹೋದರೆ, ಈ ಮನೆ ಹಾಳಾಗುವದೆಂದು ನನ್ನ ಮೇಲೆ ಆಣೆ ಇಡುತ್ತೇನೆ ಎಂದು ಕರ್ತನು ಅನ್ನುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ