ನನ್ನ ಕಡೆಗೆ ತಿರಿಗಿಕೊಂಡು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ನಿನ್ನ ಬಲವನ್ನು ಕೊಡು; ನಿನ್ನ ದಾಸಿಯ ಮಗನನ್ನು ರಕ್ಷಿಸು.
15ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.
16ನನ್ನ ಕಡೆಗೆ ತಿರಿಗಿಕೊಂಡು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ನಿನ್ನ ಬಲವನ್ನು ಕೊಡು; ನಿನ್ನ ದಾಸಿಯ ಮಗನನ್ನು ರಕ್ಷಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ