ಪರಮ ಗೀತ 2:15

ನರಿಗಳನ್ನೂ ದ್ರಾಕ್ಷೇ ಗಿಡಗಳನ್ನು ಕೆಡಿಸುವ ಚಿಕ್ಕ ನರಿಗಳನ್ನೂ ನಮಗಾಗಿ ಹಿಡಿಯಿರಿ; ನಮ್ಮ ದ್ರಾಕ್ಷೇಗಿಡಗಳಲ್ಲಿ ಎಳೆಗಾಯಿಗಳಾಗಿವೆ.

ಸಂದರ್ಭದೊಂದಿಗೆ ಓದಿ · ಪರಮ ಗೀತ 2

13ಅಂಜೂರದ ಗಿಡವು ಅದರ ಹೀಚುಗಳನ್ನು ಬಿಡುತ್ತದೆ. ದ್ರಾಕ್ಷೇ ಬಳ್ಳಿಗಳ ಹೂವು ಅದರ ಸುವಾಸನೆಯನ್ನು ಕೊಡು ತ್ತದೆ. ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ ಎಂಬದು.

14ಗುಪ್ತವಾದ ಹಂತಗ ಳಲ್ಲಿಯೂ ಕಲ್ಲು ಸಂದುಗಳ ಮರೆಯಲ್ಲಿಯೂ ಇರುವ ಓ ನನ್ನ ಪಾರಿವಾಳವೇ, ನಿನ್ನ ಮುಖವನ್ನು ನನಗೆ ತೋರ ಮಾಡು. ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರವು ರಮ್ಯವಾಗಿಯೂ ನಿನ್ನ ಮುಖವು ಸೌಂದರ್ಯ ವಾಗಿಯೂ ಅದೆ.

15ನರಿಗಳನ್ನೂ ದ್ರಾಕ್ಷೇ ಗಿಡಗಳನ್ನು ಕೆಡಿಸುವ ಚಿಕ್ಕ ನರಿಗಳನ್ನೂ ನಮಗಾಗಿ ಹಿಡಿಯಿರಿ; ನಮ್ಮ ದ್ರಾಕ್ಷೇಗಿಡಗಳಲ್ಲಿ ಎಳೆಗಾಯಿಗಳಾಗಿವೆ.

16ನನ್ನ ಪ್ರಿಯನು ನನ್ನವನು, ನಾನು ಅವನವಳು.ಅವನು ತಾವರೆ ಹೂವುಗಳ ಮಧ್ಯದಲ್ಲಿ ಮೇಯಿಸು ತ್ತಾನೆ.

17ನನ್ನ ಪ್ರಿಯನೇ, ತಿರುಗಿಕೊಂಡು ಬೆಳಗಾಗು ವವರೆಗೂ ನೆರಳುಗಳು ಓಡಿಹೋಗುವ ವರೆಗೂ, ಬತೇರ್‌ ಪರ್ವತಗಳ ಮೇಲಿರುವ ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇರು.

ಪರಮ ಗೀತ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी