ಇಬ್ರಿಯರಿಗೆ 13:7

ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 13

5ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.

6ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.

7ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.

8ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.

9ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.

ಇಬ್ರಿಯರಿಗೆ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी