ಕರ್ತನ ಸ್ವರವು ಪಟ್ಟಣಕ್ಕೆ ಕೂಗುತ್ತದೆ, ಮತ್ತು ಬುದ್ಧಿವಂತನು ನಿನ್ನ ಹೆಸರನ್ನು ನೋಡುವನು; ಬೆತ್ತ ವನ್ನೂ ಅದನ್ನು ನೇಮಿಸಿದವನನ್ನೂ ಕೇಳಿರಿ.
9ಕರ್ತನ ಸ್ವರವು ಪಟ್ಟಣಕ್ಕೆ ಕೂಗುತ್ತದೆ, ಮತ್ತು ಬುದ್ಧಿವಂತನು ನಿನ್ನ ಹೆಸರನ್ನು ನೋಡುವನು; ಬೆತ್ತ ವನ್ನೂ ಅದನ್ನು ನೇಮಿಸಿದವನನ್ನೂ ಕೇಳಿರಿ.
10ದುಷ್ಟರ ಮನೆಯಲ್ಲಿ ದುಷ್ಟತ್ವದ ಬೊಕ್ಕಸಗಳೂ ಅಸಹ್ಯವಾದಂಥ ಕಡಿಮೆಯಾದ ಅಳತೆಯೂ ಉಂಟೋ?
11ನಾನು ದುಷ್ಟತ್ವದ ತ್ರಾಸುಗಳುಳ್ಳವರನ್ನು ಮೋಸವಾದ ಕಲ್ಲು ಗಳ ಚೀಲವುಳ್ಳವರನ್ನು ನಿರ್ಮಲರೆಂದೆಣಿಸುವೆನೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ