ಹೆರೋದನು ಯೇಸುವನ್ನು ನೋಡಿದಾಗ ಅತ್ಯಂತ ಸಂತೋಷಪಟ್ಟನು; ಯಾಕಂದರೆ ಅವನು ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ನೋಡುವಂತೆ ಬಹಳ ಕಾಲದಿಂದ ಆಶೆಪಟ್ಟಿ ದ್ದನು. ಆತನಿಂದಾಗುವ ಅದ್ಭುತ ಕಾರ್ಯವನ್ನು ನೋಡ ಲು ನಿರೀಕ್ಷಿಸುತ್ತಿದ್ದನು.
6ಪಿಲಾತನು ಗಲಿಲಾಯದ ವಿಷಯ ವಾಗಿ ಕೇಳಿ--ಆ ಮನುಷ್ಯನು ಗಲಿಲಾಯದವನೋ ಎಂದು ಅವನು ವಿಚಾರಿಸಿ
8ಹೆರೋದನು ಯೇಸುವನ್ನು ನೋಡಿದಾಗ ಅತ್ಯಂತ ಸಂತೋಷಪಟ್ಟನು; ಯಾಕಂದರೆ ಅವನು ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ನೋಡುವಂತೆ ಬಹಳ ಕಾಲದಿಂದ ಆಶೆಪಟ್ಟಿ ದ್ದನು. ಆತನಿಂದಾಗುವ ಅದ್ಭುತ ಕಾರ್ಯವನ್ನು ನೋಡ ಲು ನಿರೀಕ್ಷಿಸುತ್ತಿದ್ದನು.
9ಆಗ ಅವನು ಆತನನ್ನು ಅನೇಕ ಮಾತುಗಳಿಂದ ಪ್ರಶ್ನಿಸಿದಾಗ್ಯೂ ಆತನು ಅವನಿಗೆ ಏನೂ ಉತ್ತರಕೊಡಲಿಲ್ಲ.
10ಆಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಉಗ್ರತೆಯಿಂದ ಆತನ ಮೇಲೆ ದೂರು ಹೇಳಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ