ಇವನ ಕುಮಾರ್ತೆಯ ಹೆಸರು ಶೇರಳು; ಇವಳು ಮೇಲಣ ಮತ್ತು ಕೆಳಗಣ ಬೇತ್ಹೋರೋ ನನ್ನೂ, ಉಜ್ಜೇನ್ಶೇರವನ್ನೂ ಕಟ್ಟಿಸಿದಳು.
22ಅವರ ತಂದೆಯಾದ ಎಫ್ರಾಯಾಮನು ಅನೇಕ ದಿವಸಗಳು ದುಃಖಪಟ್ಟದ್ದರಿಂದ ಅವನ ಸಹೋದರರು ಅವನನ್ನು ಆದರಿಸಲು ಬಂದರು.
24ಇವನ ಕುಮಾರ್ತೆಯ ಹೆಸರು ಶೇರಳು; ಇವಳು ಮೇಲಣ ಮತ್ತು ಕೆಳಗಣ ಬೇತ್ಹೋರೋ ನನ್ನೂ, ಉಜ್ಜೇನ್ಶೇರವನ್ನೂ ಕಟ್ಟಿಸಿದಳು.
25ಬೆರೀಯ ಮಗನು ರೆಫಹ, ಇವನ ಮಗನು ರೆಷೆಫನು; ಇವನಮಗನು ತೆಲಹನು.
26ಇವನ ಮಗನು ತಹನ್, ಇವನ ಮಗನು ಲದ್ದಾನ್, ಇವನ ಮಗನು ಅವ್ಮೆಾಹೂದನು, ಇವನ ಮಗನು ಎಲೀಷಾಮನು,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ