ಕೊಲ್ಲಬೇಡ
15ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ.
16ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು.
17ಕೊಲ್ಲಬೇಡ
18ವ್ಯಭಿಚಾರ ಮಾಡಬೇಡ.
19ಕದಿಯಬೇಡ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ