ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು.
14ವ್ಯಭಿಚಾರ ಮಾಡಬಾರದು.
15ಕದಿಯಬಾರದು.
16ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು.
17ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.
18ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ